Featured

ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ : ರಾಜನಾಥ್ ಸಿಂಗ್ -Vishwanews24

ಚೆನ್ನೈ, :-ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನ ಬೆಂಬಲಿತ ಉಗ್ರರ ನಿಗ್ರಹಕ್ಕೆ ಭಾರತೀಯ ಭದ್ರತಾ ಪಡೆಗಳು ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದರು.

ಪಾಕಿಸ್ತಾನದ ಬಾಲಾಕೋಟ್‍ನಲ್ಲಿ ಉಗ್ರಗಾಮಿಗಳು ಅಡಗುದಾಣ ಮತ್ತು ಶಿಬಿರಗಳು ಮತ್ತೆ ಸಕ್ರಿಯವಾಗಿವೆ ಎಂಬ ಭೂ ಸೇನೆ ಮುಖ್ಯಸ್ಥರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರ ಯಾವುದೇ ಸನ್ನಿವೇಶ ಎದುರಿಲು ನಮ್ಮ ಯೋಧರು ಸರ್ವರೀತಿಯಲ್ಲಿಯೂ ಸಜ್ಜಾಗಿದ್ದಾರೆ ಎಂದು ಹೇಳಿದರು.

ಚೆನ್ನೈ ಪೋರ್ಟ್ ಟ್ರಸ್ಟ್‍ನಲ್ಲಿ ಇಂದು ಕರಾವಳಿ ರಕ್ಷಣಾ ಪಡೆಯ ಪಹರೆ ನೌಕೆ ವರಾಹವನ್ನು ಸೇನೆಗೆ ಸಮರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಂತೆ ಬೇಡ. ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ
ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ ಎಂದು ಸಿಂಗ್ ತಿಳಿಸಿದರು.

ಬಹು ಉದ್ದೇಶಗಳ ವರಾಹದಿಂದ ನೌಕಾ ಪಡೆ ಮತ್ತು ಕರಾವಳಿ ರಕ್ಷಣಾ ಪಡೆಗಳ ಸಾಮಥ್ರ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago