Featured

ಭಯೋತ್ಪಾದನೆ ನಿಲ್ಲಿಸದಿದ್ದರೆ ಭಾರತದಿಂದ ಪಾಕ್ ಗೆ ಹರಿಯುವ ನದಿ ನೀರನ್ನು ನಿಲ್ಲಿಸಬೇಕಾಗುತ್ತದೆ : ನಿತಿನ್ ಗಡ್ಕರಿ -Vishwanews24

ನವದೆಹಲಿ : ಪಾಕಿಸ್ತಾನ ಉಗ್ರರನ್ನು ಮುಂದೆಯೂ ಬೆಂಬಲಿಸುತ್ತಿದ್ದರೆ ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿಡಿ ಕಾರಿದ್ದಾರೆ.

ಪಾಕಿಸ್ತಾನಕ್ಕೆ ಭಾರತದಿಂದ ಮೂರು ನದಿಗಳು ಹರಿಯುತ್ತವೆ. ಅದನ್ನು ಸ್ಥಗಿತ ಮಾಡಲು ನಮಗೆ ಇಷ್ಟವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ನೀರಿನ ಒಪ್ಪಂದ ಶಾಂತಯುತವಾಗಿ ಮತ್ತು ಸ್ನೇಹದಿಂದ ಇರಬೇಕಾಗಿತ್ತು. ಆದರೆ ಅದು ಸಂಪೂರ್ಣವಾಗಿ ಅಳಿಸಿ ಹೋಗಿದೆ. ಆದುದರಿಂದ ನಾವು ಕೂಡ ಈ ಒಪ್ಪಂದವನ್ನು ಪಾಲಿಸುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ.

ಅಲ್ಲದೆ ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಬೆಂಬಲಿಸಿಕೊಂಡು ಬಂದಿದೆ. ಅದು ಭಯೋತ್ಪಾದನೆಯನ್ನು ನಿಲ್ಲಿಸುವುದೇ ಇಲ್ಲ.ಹೀಗೆ ಮುಂದುವರೆದರೆ ಪಾಕ್ ಗೆ ಹರಿಯುವ ನೀರನ್ನು ಸ್ಥಗಿತ ಮಾಡುವುದಲ್ಲದೆ, ನಮಗೆ ಬೇರೆ ಆಯ್ಕೆಗಳಿಲ್ಲ. ಈ ಬಗ್ಗೆ ಭಾರತ ಅಧ್ಯಯನ ನಡೆಸುತ್ತಿದೆ. ಈ ನೀರು ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನಕ್ಕೆ ಹರಿಯುವಂತೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

5 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago