Featured

ಭಯೋತ್ಪಾದನೆ ಮಟ್ಟಹಾಕಲು ಮೊದಲ ಹಂತದ ಉಗ್ರರ ಪಟ್ಟಿ ಸಿದ್ಧ -Vishwanews24

ನವದೆಹಲಿ: ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಾಚರಣೆ ಶುರು ಮಾಡಿರುವ ಅಮಿತ್ ಶಾ ಉಗ್ರರ ಪಟ್ಟಿ ರೆಡಿ ಮಾಡಿಕೊಂಡಿದ್ದಾರೆ.

ಭಯೋತ್ಪಾದನೆ ಮಟ್ಟಹಾಕಲು ಕ್ರಮಕೈಗೊಂಡಿರುವ ಅವರು ಮೊದಲ ಹಂತದಲ್ಲಿ ಉಗ್ರರ ಪಟ್ಟಿ ಸಿದ್ಧಪಡಿಸಿಕೊಂಡು ಜಮ್ಮು-ಕಾಶ್ಮೀರದಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ. ಪಾಕಿಸ್ತಾನದ ನೆರವಿನೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿರುವ ವಿವಿಧ ಭಯೋತ್ಪಾದಕ ಸಂಘಟನೆಗಳ ಮುಖಂಡರಿಗೆ ಬಿಸಿ ಮುಟ್ಟಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ ಮಲ್ಲಿಕ್ ಅವರೊಂದಿಗೆ ಸಮಾಲೋಚನೆ ನಡೆಸಿ, ಸ್ಥಿತಿಗತಿಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಮರನಾಥ ಯಾತ್ರೆ ಭದ್ರತೆ ಬಗ್ಗೆ ಮಾಹಿತಿ ಪಡೆದು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ, ಐಬಿ ಮುಖ್ಯಸ್ಥ ರಾಜೀವ್ ಜೈನ್, ರಾ ನಪ್ರತಿನಿಧಿ ಅನಿಲ್ ದಾಸ್ತಾನ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ದೇಶದ ಆಂತರಿಕ ಭದ್ರತೆ ಮತ್ತು ಸವಾಲುಗಳ ಕುರಿತಂತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago