ಹೊಸದಿಲ್ಲಿ: ಪಾಕ್ ಭಯೋತ್ಪಾದರ ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭದ್ರತಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯನ್ನು ಸಮೂಲ ನಾಶ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.
ನಮ್ಮ ವೀರ ಯೋಧರನ್ನು ಹತ್ಯೆ ಮಾಡಿದವರ ಮೇಲೆ ತಕ್ಕ ಪ್ರತೀಕಾರ ತೀರಿಸಲಾಗುವುದು. ಇಂತಹ ಹೀನ ಕೃತ್ಯಕ್ಕೆ ಅವರು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಹೇಳಿದರು.
ಈ ಯುದ್ಧವನ್ನು ನಾವು ಗೆಲ್ಲುವುದಕ್ಕಾಗಿಯೇ ಹೋರಾಡುತ್ತೇವೆ. ನೆರೆಯ ದೇಶದ ರಣಹೇಡಿ ಕೃತ್ಯದ ಬಗ್ಗೆ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಕ್ರೋಶವನ್ನು ನಾವು ಗೌರವಿಸುತ್ತೇವೆ ಎಂದು ಮೋದಿ ಘೋಷಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…