Featured

ಭರ್ಜರಿಯಾಗಿ ಮುನ್ನುಗ್ಗುತ್ತಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ; ಈಗ ಅರಬ್ ನಲ್ಲೂ ಶುರುವಾಗಲಿದೆ ಇದರ ಹವಾ..

ಬೆಂಗಳೂರು, : ಇದೇ 26ಕ್ಕೆ ಕುವೈತ್ ಸೇರಿದಂತೆ ಇನ್ನು ಹಲವಾರು ಕಡೆಗಳಲ್ಲಿ ರಿಶಬ್ ಶೆಟ್ಟಿಯ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಬಿಡುಗಡೆಯಾಗಲಿದೆ.

ರಿಶಬ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸದ್ಯ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಈ ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಪ್ರತಿಯೊಂದು ದೃಶ್ಯಗಳು ಕೂಡ ನೈಜ ಘಟನೆಗಳಿಗೆ, ಶಾಲಾ ದಿನಗಳಿಗೆ ಹೋಲಿಕೆಯಾಗುವಂತಿದೆ. ಹೊರ ರಾಜ್ಯದಲ್ಲೂ ಕಮಾಲ್ ಮಾಡುತ್ತಿರುವ ಸಿನಿಮಾ ಇದೀಗ ಅರಬ್ ದೇಶಗಳಲ್ಲಿ ಬಿಡುಗಡೆಯಾಗಿಲು ಸಿದ್ದವಾಗಿದೆ.

ಹೌದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಅಲ್ಲಿನ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬಿಚ್ಚಿಡುವ ಸಿನಿಮಾ ಇದಾಗಿದ್ದು, ರಾಜ್ಯದೆಲ್ಲೆಡೆ ಎಲ್ಲರ ಗಮನವನ್ನು ಸೆಳೆದಿದೆ. ಸದ್ಯ ಈ ಸಿನಿಮಾ ಕರ್ನಾಟಕ ಅಷ್ಟೆ ಅಲ್ಲದೆ ಅಮೇರಿಕಾದಲ್ಲೂ ಬಿಡುಗಡೆಯಾಗಿ ಅಲ್ಲಿನ ಕನ್ನಡಿಗರ ಜೊತೆಗೆ ಫಾರಿನ್ ಮಂದಿಯ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ದುಬೈ, ಅಬುದಾಬಿ, ಓಮನ್ ಸೇರಿದಂತೆ ಹಲವಾರು ಕಡೆ ಬಿಡುಗಡೆಯಾಗಿದೆ. ಇನ್ನು, ಇದೇ 26ಕ್ಕೆ ಮತ್ತಷ್ಟು ಕಡೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago