ಬೆಂಗಳೂರು, : 2019ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ 2ನೇ ಬಾರಿಗೆ ಪ್ರಧಾನಿ ಪಟ್ಟ ಏರುತ್ತಿರುವ ನರೇಂದ್ರ ಮೋದಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹಾಡಿ ಹೊಗಳಿ ಶುಭಾಶಯ ಕೋರಿದ್ದಾರೆ.
ಇಂದು ಸಂಜೆ ಮೋದಿ ಅವರ ಪದಗ್ರಹಣ ಸಮಾರಂಭ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್.ವಿಶ್ವನಾಥ್ ಅವರು ಟ್ವೀಟ್ ಮೂಲಕ ಮೋದಿ ಅವರಿಗೆ ಶುಭ ಕೋರಿದ್ದಾರೆ.
ಭಾರತದ ಎಲ್ಲಾ ಜಾತಿ ಜನಾಂಗ ಧರ್ಮ ಭಾಷಿಕರಣ ಆಶಯಗಳಂತೆ ಒಂದಾಗಿ ಎಲ್ಲರೂ ಭವಿಷ್ಯದ ಬಲ ಭೀಮನಾಗಿ ಪ್ರಧಾನಿ ಮೋದಿ ಅವರು ಹೆಜ್ಜೆ ಹಾಕಲಿ ಎಂದು ಆಶೀಸುತ್ತೇನೆ. 2ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿರುವ ನಿಮಗೆ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…