ರಿಯಾದ್ : ಭಾರತಕ್ಕೆ ತೆರಳುವ ತನ್ನ ದೇಶದ ಪ್ರಜೆಗಳಿಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧವನ್ನು ಸೌದಿ ಅರಬಿಯಾ ತೆರವುಗೊಳಿಸಿದೆ ಎಂದು ತಿಳಿದು ಬಂದಿದೆ.
ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆವೊಂದು ಈ ಬಗ್ಗೆ ಮಾರದಿ ಮಾಡಿದ್ದು, ಭಾರತ, ಟರ್ಕಿ, ಇಥಿಯೋಪಿಯಾ ಮತ್ತು ವಿಯೆಟ್ನಾಮ್ಲ ತೆರಳುವ ನಾಗರಿಕಗೆ ವಿಧಿಸಿದ್ದ ಕೋವಿಡ್ ಪ್ರಯಾಣ ನಿರ್ಬಂಧ ತೆರವುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಮಾಸ್ಕ್ ಧಾರಣೆ ಸೇರಿದಂತೆ ಕೂರೋನ ಸಾಂಕ್ರಾಮಿಕ ಹರಡದಂತೆ ಕೈಗೊಂಡಿದ್ದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಈ ತಿಂಗಳ ಆರಂಭದಲ್ಲಿ ಸೌದಿ ಅರಬಿಯಾ ತೆರವುಗೊಳಿಸಿತ್ತು.
ಈ ನಡುವೆ ಭಾರತದಲ್ಲಿ ಕೂರೋನ ಸೋಂಕಿನ ಪ್ರಕರಣ ಮತ್ತೆ ಏರುಗತಿಯಲ್ಲಿ ಸಾಗಿದ್ದು ಸೋಮವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಯ ಅವಧಿಯಲ್ಲಿ 12,781 ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ಸೋಂಕಿತರ ಒಟ್ಟು ಸಂಖ್ಯೆ 4,33,09,473ಕ್ಕೇರಿದ. 130 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ 4%ವನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…