Featured

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ಭಾರತದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ , ಕರ್ನಾಟಕದಲ್ಲಿ 34 ಪ್ರಕರಣ – VIshwanews24

ನವದೆಹಲಿ: ಭಾರತದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟಿರುವ ಒಟ್ಟು ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿದೆ.

ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್‌ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34 ಓಮೈಕ್ರಾನ್‌ ಪ್ರಕರಣಗಳಿದ್ದು, ಒಟ್ಟು ಓಮೈಕ್ರಾನ್‌ ಸೋಂಕಿತರ ಪೈಕಿ 374 ಮಂದಿ ಗುಣಮುಖರಾಗಿದ್ದಾರೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅಂತರದಲ್ಲಿ 16,746 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7,585 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, 91,361 ಸಕ್ರಿಯ ಪ್ರಕರಣಗಳಿವೆ.

ಕಳೆದ ಕಳೆದ 24 ಗಂಟೆಗಳಲ್ಲಿ ಚೇತರಿಕೆ ಪ್ರಮಾಣವು ಶೇಕಡ 98.36ರಷ್ಟಿದ್ದು, 47 ದಿನಗಳಿಂದ ಕೋವಿಡ್‌ ಪಾಸಿಟಿವಿಟಿ ದರ ಶೇಕಡ 1ಕ್ಕಿಂತ ಕಡಿಮೆ ಮಟ್ಟದಲ್ಲಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

10 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

10 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

10 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago