Featured

ಭಾರತದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಇದುವರೆಗೆ ಪತ್ತೆಯಾಗಿಲ್ಲ : ಕೇಂದ್ರ ಸಚಿವ ಮಾಂಡವೀಯಾ – Vishwanews24

ಭಾರತದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಇದುವರೆಗೆ ಪತ್ತೆಯಾಗಿಲ್ಲ : ಕೇಂದ್ರ ಸಚಿವ ಮಾಂಡವೀಯಾ – Vishwanews24

ನವದೆಹಲಿ : ಭಾರತದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಇದುವರೆಗೆ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ಹೇಳಿದ್ದಾರೆ.

ಒಮಿಕ್ರಾನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನೂತನ ಪ್ರಭೇದದ ಸೋಂಕು ಜಗತ್ತಿನ 14 ದೇಶಗಳಲ್ಲಿ ಪತ್ತೆಯಾಗಿದ್ದು, ಭಾರತದಲ್ಲಿ ಈವರೆಗೂ ಒಂದೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ” ಎಂದರು.

ಇನ್ನು “ನಮ್ಮ ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದು, ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ದೇಶಾದ್ಯಂತ ಈವರೆಗೆ 124 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

33 minutes ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

43 minutes ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

48 minutes ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

56 minutes ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago