Featured

ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಬಿಡುಗಡೆ – Vishwanews24

ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಬಿಡುಗಡೆ

ನವದೆಹಲಿ: ದೇಶದಾದ್ಯಂತ ಕೋವಿಡ್ -19 ಪ್ರಕರಣ ಹೆಚ್ಚುತ್ತಿದ್ದು ನಾಲ್ಕನೇ ಅಲೆಗೆ ಸಾಕ್ಷಿಯಾಗಿರುವಂತೆಯೇ, ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ಪ್ರಾಣಿಗಳಿಗೆ ಮೊಟ್ಟಮೊದಲ ಸ್ವದೇಶಿ ಕೋವಿಡ್ -19 ಲಸಿಕೆ ಅನೋಕೊವಾಕ್ಸ್ ಅನ್ನು ಬಿಡುಗಡೆ ಮಾಡಿದ್ದಾರೆ.

ಪ್ರಾಣಿಗಳಿಗೆ ಹೊಸ ಲಸಿಕೆ ಅನೋಕೊವಾಕ್ಸ್ ಅನ್ನು ಹರಿಯಾಣ ಮೂಲದ ಕೃಷಿ-ಸಂಶೋಧನಾ ಸಂಸ್ಥೆ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಇಕ್ವಿನ್ಸ್ (ಎನ್‌ಆರ್‌ಸಿ) ಅಭಿವೃದ್ಧಿಪಡಿಸಿದೆ.

ಈ ಹೊಸ ಕೊವಿಡ್ ಲಸಿಕೆ ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳಿಗೆ ಬಹಳ ಸುರಕ್ಷಿತವಾಗಿದೆ. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ಭಾರತ ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಹೇಳಿಕೆಯಲ್ಲಿ ಅನೋಕೊವಾಕ್ಸ್‌ನಿಂದ ಉಂಟಾಗುವ ರೋಗನಿರೋಧಕ ಶಕ್ತಿಯು SARS-CoV-2 ನ ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಹೇಳಿದೆ.

Vishwa News 24

Recent Posts

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

2 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

39 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

45 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago