ನವದೆಹಲಿ: ಭಾರತದಿಂದ ದುಬೈಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿಆರ್ ಟಿ ಪಿಸಿಆರ್ ಪರೀಕ್ಷೆಗೆ (RT-PCR) ಒಳಗಾಗಬೇಕಾಗಿಲ್ಲ.
“ದುಬೈಗೆ ಪ್ರಯಾಣಿಸಲು ಭಾರತದಿಂದ ಹೊರಡುವ ವೇಳೆ ವಿಮಾನ ನಿಲ್ದಾಣದಲ್ಲಿ ನಡೆಸಲಾದ ಕ್ಷಿಪ್ರ ಪಿಸಿಆರ್ ಪರೀಕ್ಷೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಏರ್ ಇಂಡಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೂ , ದುಬೈಗೆ ತೆರಳುವ ಪ್ರಯಾಣಿಕರು ನಿರ್ಗಮನಕ್ಕೆ 48 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿದೆ ಅಲ್ಲದೆ ದುಬೈಗೆ ಆಗಮಿಸಿದ ನಂತರ ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…