Featured

ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ : ಡಿ ಕೆ ಶಿ -Vishwanews24

ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ : ಡಿ ಕೆ ಶಿ -Vishwanews24

ಬೆಂಗಳೂರು: ಭಾರತದ ಇತಿಹಾಸದಲ್ಲಿಯೇ ಇಂತಹ ನಿರುತ್ಸಾಹಿ ಬಜೆಟ್ ಕಂಡಿರಲಿಲ್ಲ. ಈ ಬಜೆಟ್ ನಿಂದ ಸಮಾಜದ ಯಾವ ವರ್ಗಕ್ಕೂ ಏನೂ ಪ್ರಯೋಜನವಿಲ್ಲ. ಇದು ಜನರಿಗೆ ವಿರುದ್ದವಾಗಿರುವ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಇವರು ಈ ವರ್ಷದ ಬಜೆಟ್ ನಲ್ಲಿ ರೈತರ ರಕ್ಷಣೆ ಮಾಡುವುದಕ್ಕೆ ಯಾವುದೇ ಯೋಜನೆ ಮಾಡಿಲ್ಲ, ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಯಾವ ತರದ ಪ್ಲ್ಯಾನ್ ಕೂಡ ಇಲ್ಲ, ಯಾರು ಬ್ಯಾಂಕ್ ಗಳಿಂದ ತೊಂದರೆ ಅನುಭವಿಸುತ್ತಿದ್ದರು ಅಂಥವರಿಗೆ ಸರ್ಕಾರ ಯಾವ ಸಹಾಯವನ್ನೂ ಮಾಡಿಲ್ಲ, ಹೋದ ವರ್ಷ ಏನಿತ್ತೋ ಅದನ್ನೇ ಮತ್ತೆ ರಿಪೀಟ್ ಮಾಡಿದ್ದಾರೆ ಎಂದಿದ್ದಾರೆ.

20 ಲಕ್ಷ ಕೋಟಿ ಯ ಬಜೆಟ್ ಯಾರು ಯಾರಿಗೆ ಎಷ್ಟೆಷ್ಟು ತಲುಪಿದೆ ಎಂದು ಹೇಳಿಲ್ಲ ಎಂದಿರುವ ಇವರು, ರೈಲ್ವೇಯಲ್ಲೂ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಮೇಲೆ ಹೆಚ್ಚಿನ ಟ್ಯಾಕ್ಸ್ ಹಾಕುವ ಮೂಲಕ ಸಾಮಾನ್ಯ ಜನರ ಮೇಲೆ ದೊಡ್ಡ ಭಾರ ಹಾಕಿದ್ದಾರೆ. ಈ ವರ್ಷದ ಬಜೆಟ್ ನಿಂದ ಯಾವ ತರಹದ ಅನುಕೂಲ‌ ಕೂಡ ಇಲ್ಲ ಎಂದು ಟೀಕಿಸಿದ್ದಾರೆ.

ಈ ಬಜೆಟ್ ನಿಂದಾಗಿ ಆರ್ಥಿಕ ಸಮಸ್ಯೆ ವೃದ್ದಿಯಾಗುವ ಸಾಧ್ಯತೆ ಇದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago