Featured

ಭಾರತದ ತಂಟೆಗೆ ಬಂದರೆ ವಿರೋಧಿಗಳನ್ನು ಪುಡಿ ಪುಡಿಗೈಯಲಾಗುವುದು : ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್

ನವದೆಹಲಿ : ಪಾಕಿಸ್ತಾನದಲ್ಲಿ ಸೋಮವಾರ ನಡೆದಿದ್ದ ಮಹಾಚುನಾವಣೆಯಲ್ಲಿ ಹಾಲಿ ರಾಜಕಾರಣಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ಹೊಸ ಪ್ರಧಾನಿಯಾಗುವತ್ತ ದಾಪುಗಾಲಿಡುತ್ತಿದ್ದಾರೆ. ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಸಾರಥ್ಯದ ಪಾಕಿಸ್ತಾನ ತೆಹ್ರಿಕ್‌-ಎ-ಇನ್ಸಾಫ್ ಪಕ್ಷ ಮುನ್ನಡೆ ಸಾಧಿಸಿದ್ದು, ಬಹುಮತ ಪಡೆಯುವುದು ನಿಚ್ಚಳವಾದ ಬೆನ್ನಲ್ಲೇ ಇಮ್ರಾನ್ ಖಾನ್ ಬೆಂಬಲಿಗರು ಭಾರತದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಗಿಲ್ ವಿಜಯ್ ದಿವಾಸ್ ಆಚರಣೆಯಲ್ಲಿ ಮಾತನಾಡಿದ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಅವರು ಪಾಕಿಸ್ತಾನದಲ್ಲಿ ಯಾರು ಸರ್ಕಾರ ಮಾಡುತ್ತಾರೆ ಎಂದು ಅಲ್ಲಿನ ಜನರು ನಿರ್ಧರಿಸುತ್ತಾರೆ.ಕಾರ್ಗಿಲ್ ಯುದ್ಧದ ನಂತರ ಯಾವ ರೀತಿ ರಾಜಕೀಯ ಸ್ಥಿತಿಗತಿಗಳು ಬದಲಾಗಿವೆ ಎಂಬುವುದು ನಮ್ಮ ಕಣ್ಣ ಮುಂದೆ ಇದೆ.ಭಾರತೀಯ ಸೇನೆ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಭಾರತದ ತಂಟೆಗೆ ಬಂದರೆ ವಿರೋಧಿಗಳನ್ನು ಪುಡಿ ಪುಡಿಗೈಯಲಾಗುವುದು ಎಂದು ಪಾಕಿಸ್ತಾನಕ್ಕೆ ಪರೋಕ್ಷವಾದ ಎಚ್ಚರಿಕೆಯನ್ನು ರಣಬೀರ್ ಸಿಂಗ್ ನೀಡಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago