ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಪಂದ್ಯಾವಳಿ ಮುಂದೂಡಿಕೆ : BCCI – Vishwanews24

Featured, ರಾಷ್ಟ್ರ ನ್ಯೂಸ್

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಪಂದ್ಯಾವಳಿ ಮುಂದೂಡಿಕೆ – BCCI – Vishwanews24

ನವದೆಹಲಿ : ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತ ಪ್ರವಾಸಕ್ಕೆ ಅವಕಾಶ ನೀಡಲಿದೆ. ಆದ್ರೇ ಪ್ರವಾಸದ ಭಾಗವಾಗಿದ್ದಂತ ಟಿ20 ಪಂದಾಯವಿಗಳು ಮುಂದೂಡಿಕೆ ಮಾಡುತ್ತಿರೋದಾಗಿ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ  ಕಾರ್ಯದರ್ಶಿ ಜೇ ಶಾ ಶನಿವಾರ ಘೋಷಿಸಿದ್ದಾರೆ.

ಈ ಕುರಿತಂತೆ ಎಎನ್‌ಐಗೆ ಜೊತೆಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಭಾರತ ತಂಡವು ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗೆ ಪ್ರಯಾಣಿಸುತ್ತದೆ ಎಂದು ಬಿಸಿಸಿಐ ಸಿಎಸ್ ಎಯನ್ನು ದೃಢಪಡಿಸಿದೆ. ಉಳಿದ ನಾಲ್ಕು ಟಿ20 ಪಂದ್ಯಗಳನ್ನು ನಂತರದ ದಿನಗಳಲ್ಲಿ ಆಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

ಉಡುಪಿ : ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿ: ಜಿಲ್ಲಾಧಿಕಾರಿ – Vishwanews24