ನವದೆಹಲಿ : ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತ ಪ್ರವಾಸಕ್ಕೆ ಅವಕಾಶ ನೀಡಲಿದೆ. ಆದ್ರೇ ಪ್ರವಾಸದ ಭಾಗವಾಗಿದ್ದಂತ ಟಿ20 ಪಂದಾಯವಿಗಳು ಮುಂದೂಡಿಕೆ ಮಾಡುತ್ತಿರೋದಾಗಿ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜೇ ಶಾ ಶನಿವಾರ ಘೋಷಿಸಿದ್ದಾರೆ.
ಈ ಕುರಿತಂತೆ ಎಎನ್‌ಐಗೆ ಜೊತೆಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಭಾರತ ತಂಡವು ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗೆ ಪ್ರಯಾಣಿಸುತ್ತದೆ ಎಂದು ಬಿಸಿಸಿಐ ಸಿಎಸ್ ಎಯನ್ನು ದೃಢಪಡಿಸಿದೆ. ಉಳಿದ ನಾಲ್ಕು ಟಿ20 ಪಂದ್ಯಗಳನ್ನು ನಂತರದ ದಿನಗಳಲ್ಲಿ ಆಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…