Featured

ಭಾರತದ ಪ್ರಧಾನಿ ಮೋದಿ ನನ್ನ ಪ್ರೀತಿಯ ಸ್ನೇಹಿತ, ಅವರೆಂದರೆ ನನಗಿಷ್ಟ’ , ಮೋದಿಯನ್ನು ಕೊಂಡಾಡಿದ ಟ್ರಂಪ್​

ವಾಷಿಂಗ್ಟನ್​: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಪ್ರೀತಿಯ ಸ್ನೇಹಿತ. ನಾನು ಅವರನ್ನು ತುಂಬ ಇಷ್ಟಪಡುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ಬಾಬ್​ವುಡ್​ವಾರ್ಡ್​ ಎಂಬುವರು ತಮ್ಮ ಇತ್ತೀಚಿಗಿನ ಪುಸ್ತಕ ‘ಫಿಯರ್​: ಟ್ರಂಪ್​ ಇನ್​ ದಿ ವೈಟ್​ ಹೌಸ್​’ನಲ್ಲಿ ಉಲ್ಲೇಖಿಸಿದ್ದಾರೆ.

ಟ್ರಂಪ್​ ಅವರು ಕಳೆದ ವರ್ಷದ ಜುಲೈ 19ರಂದು ನಡೆದ ಸಭೆಯಲ್ಲಿ ಮೋದಿಯರವನ್ನು ಹೊಗಳಿದ್ದಾರೆ. ಅದಕ್ಕೂ ಮೊದಲು ಜೂ.26ರಂದು ವೈಟ್​ಹೌಸ್​ನಲ್ಲಿ ಭಾರತದ ಪ್ರಧಾನಿ ಜತೆ ದೀರ್ಘ ಚರ್ಚೆ ನಡೆಸಿದ್ದರು. ” ಅಮೆರಿಕಕ್ಕೆ ಅಫ್ಘಾನಿಸ್ತಾನದಿಂದ ಏನೂ ಸಹಾಯವಾಗುತ್ತಿಲ್ಲ. ಆದರೂ ಅಲ್ಲಿನ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತದೆ. ಅಫ್ಘಾನಿಸ್ತಾನದಲ್ಲಿ ಅಪಾರ ಖನಿಜ ಸಂಪತ್ತು ಇದೆ. ಆದರೆ ಅದರಿಂದ ಯುಎಸ್​ಗೆ ಉಪಯೋಗವಾಗುತ್ತಿಲ್ಲ. ಅದನ್ನು ಬಳಸಿಕೊಳ್ಳಬೇಕು ಎಂದು ಮೋದಿ ನನಗೆ ಹೇಳಿದ್ದರು. ಅವರ ಈ ಮಾತು ನನಗೆ ಇಷ್ಟವಾಗಿದೆ” ಎಂದು ಟ್ರಂಪ್​ ಹೇಳಿದ್ದರು ಎಂದು ಪುಸ್ತಕದಲ್ಲಿ ಬರೆದಿದ್ದಾರೆ.

ಅಫ್ಘಾನಿಸ್ತಾನದಿಂದ ಯುಎಸ್​ಗೆ ನಷ್ಟವೇ ಆಗುತ್ತಿದೆ. ಇದೊಂದು ದುರಂತ. ಈ ವಿಚಾರದಲ್ಲಿ ನಮ್ಮ ಮಿತ್ರರೂ ಸಹಾಯ ಮಾಡುತ್ತಿಲ್ಲ. ಪಾಕಿಸ್ತಾನವೂ ನಮ್ಮ ಹಿತೈಷಿಗಳಲ್ಲ ಎಂದು ಟ್ರಂಪ್​ ಹೇಳಿದ್ದಾಗಿ ಪತ್ರಕರ್ತ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago