ಭಾರತದ ಪ್ರಧಾನಿ ಹೇಡಿಗಳಂತೆ ವರ್ತಿಸಿದ್ದಾರೆ ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ : ಪ್ರಿಯಾಂಕಾ ಗಾಂಧಿ – Vishwanews24

ಭಾರತದ ಪ್ರಧಾನಿ ಹೇಡಿಗಳಂತೆ ವರ್ತಿಸಿದ್ದಾರೆ ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ : ಪ್ರಿಯಾಂಕಾ ಗಾಂಧಿ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೇಡಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

ಕೊರೊನಾ ನಿಭಾಯಿಸುವ ಬಗ್ಗೆ ಸರ್ಕಾರದ ಪ್ರಶ್ನೆಗಳನ್ನು ಕೇಳುತ್ತಿರುವ ಕಾಂಗ್ರೆಸ್‌ನ “ಜಿಮ್ಮೆದಾರ್ ಕೌನ್ (ಯಾರು ಜವಾಬ್ದಾರರು)” ಅಭಿಯಾನದ ಭಾಗವಾಗಿ ಪ್ರಿಯಾಂಕ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಭಾರತದ ಪ್ರಧಾನಿ ಹೇಡಿಗಳಂತೆ ವರ್ತಿಸಿದ್ದಾರೆ. ಮೋದಿ ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ. ಅವರು ಬರೀ ರಾಜಕೀಯ ಮಾಡುತ್ತಾರೆ. ಸತ್ಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಾರೆ. ಬರೀ ಪ್ರಚಾರ ಮಾಡುತ್ತಾರೆ” ಎಂದು ದೂರಿದ್ದಾರೆ.

ಹಾಗೆಯೇ “ಈಗ ನಾವು ಪ್ರಧಾನಿ ಮೋದಿಯನ್ನು ಪ್ರಶ್ನಿಸುವ ಸಮಯ ಬಂದಿದೆ, ಇದಕ್ಕೆ ಯಾರು ಜವಾಬ್ದಾರರು? ಪ್ರಧಾನಿ ಮೋದಿ ಸರ್ಕಾರವು ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಈವರೆಗೂ ಸರಿಯಾಗಿ ಪರಿಸ್ಥಿತಿ ನಿಭಾಯಿಸಿಲ್ಲ. ಸರ್ಕಾರ ಬರೀ ಸತ್ಯವನ್ನು ಮರೆಮಾಡಲು ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನವನ್ನು ಮಾತ್ರ ಮಾಡಿದೆ ಎಂದು ದೂರಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago