Featured

ಭಾರತದ ಮೊದಲ ಮಹಿಳಾ ಹಣಕಾಸು ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್​ ಅವರಿಗೆ ಮೋದಿ ಸಂಪುಟದಲ್ಲಿ ಹಣಕಾಸು ಖಾತೆ ನೀಡಲಾಗಿದೆ. ಹೀಗಾಗಿ ಭಾರತದ ಮೊದಲ ಮಹಿಳಾ ಹಣಕಾಸು ಖಾತೆ ಸಚಿವೆ ಎಂಬ ಖ್ಯಾತಿ ನಿರ್ಮಲಾ ಸೀತಾರಾಮನ್ ಅವರದ್ದಾಗಲಿದೆ.

ರಕ್ಷಣಾ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಮೋದಿ-2.0 ಸರ್ಕಾರದ ಸಂಪುಟದಲ್ಲಿ ಈ ಬಾರಿಯೂ ಅತ್ಯಂತ ಜವಬ್ದಾರಿಯುತ ಹುದ್ದೆ ನೀಡಲಾಗಿದೆ.

ಸುಷ್ಮಾ ಸ್ವರಾಜ್ ರ ನಂತರ ಈ ಉನ್ನತ ಹುದ್ದೆ ಪಡೆದ ಮಹಿಳೆ ಎಂಬುದು ಇವರ ಹೆಗ್ಗಳಿಕೆಯಾಗಿದೆ. 1970-71 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಣಕಾಸು ಖಾತೆಯನ್ನು ಯಾರಿಗೂ ಹಂಚದೆ ತಮ್ಮೊಂದಿಗೆ ಇಟ್ಟುಕೊಂಡಿದ್ದರು. ಆ ನಂತರ 1971-75 ವರೆಗೆ ಯಶವಂತ ರಾವ್ ಚೌಹಾಣ್ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 70-71 ರ ಅವಧಿಯನ್ನು ಹೊರತುಪಡಿಸಿದರೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ವಿತ್ತ ಖಾತೆಯನ್ನು ನಿರ್ವಹಿಸಲಿದ್ದಾರೆ.

2003ರಿಂದ 2005ರ ವರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿದ್ದರು. 2008ರಲ್ಲಿ ಬಿಜೆಪಿ ಸೇರಿದರು. ತಮ್ಮ ವಾಕ್ಚಾತುರ್ಯದಿಂದ ಅಲ್ಪಕಾಲದಲ್ಲಿಯೇ ಪಕ್ಷದ ವಕ್ತಾರೆಯಾಗಿ ನೇಮಕಗೊಂಡರು.

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 hours ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

23 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

3 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

5 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

5 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

5 days ago