Featured

ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ಫ್ರಾನ್ಸ್ ನ ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು -Vishwanews24

ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ಫ್ರಾನ್ಸ್ ನ ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು -Vishwanews24

ಅಂಬಾಲಾ ಫ್ರಾನ್ಸ್ ನ ಐದು ಅತ್ಯಂತ ಪ್ರಬಲ ರಫೇಲ್ ಯುದ್ಧ ವಿಮಾನಗಳು ಇಂದು ಭಾರತದ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

ಇಂದು ಬೆಳಗ್ಗೆ 10 ಗಂಟೆಗೆ ಹರ್ಯಾಣದ ಅಂಬಾಲ ವಾಯು ನೆಲೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಐದು ರಫೇಲ್ ಸಮರ ವಿಮಾನಗಳು ಐಎಎಫ್‍ಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡವು.

ಅಂಬಾಲಾ ವಾಯು ನೆಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಫೇಲ್ ಫೈಟರ್ ಜೆಟ್‍ಗಳನ್ನು ವಿದ್ಯುಕ್ತವಾಗಿ ಅನಾವರಣಗೊಳಿಸಿ, ಬಳಿಕ ಈ ಯುದ್ಧ ವಿಮಾನಗಳಿಗೆ ಸರ್ವ ಧರ್ಮ ವಿಶೇಷ ಪೂಜೆ ನೆರವೇರಿಸಲಾಯಿತು.

17 ಸ್ಕ್ವಾರ್ಡನ್‍ಗೆ ರಫೇಲ್‍ಗಳ ವಿದ್ಯುಕ್ತ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಫ್ರಾನ್ಸ್‍ನ ರಫೇಲ್ ಮತ್ತು ಭಾರತದ ತೇಜಸ್ ಸಮರ ವಿಮಾನಗಳು ಬಾನಂಗಳದಲ್ಲಿ ರೋಚಕ ಹಾರಾಟ ಪ್ರದರ್ಶನ ನಡೆಸಿದವು.

ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ಮೂರು ಸಶಸ್ತ್ರ ಪಡೆಗಳ ಮಹಾ ದಂಡನಾಯಕನ್ ಜನರಲ್ ಬಿಪಿನ್ ರಾವ್, ಭಾರತೀಯ ವಾಯು ಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ, ರಕ್ಷಣಾ ಕಾರ್ಯದರ್ಶಿ ಡಾ.ಅಜಯ್ ಕುಮಾರ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ ರೆಡ್ಡಿ ಮತ್ತು ರಕ್ಷಣಾ ಇಲಾಖೆಯ ಉನ್ನತಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

13 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

14 hours ago