Featured

ಭಾರತದ ವಿರುದ್ಧ ನಾವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ : ಪಾಕ್ ಪ್ರಧಾನಿ -Vishwanews24

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಕಾಶ್ಮೀರಿ ಜನರ ಪರವಾಗಿ ಪಾಕಿಸ್ತಾನದ ಜನರು ಶುಕ್ರವಾರ ಮಧ್ಯಾಹ್ನ 12ಗಂಟೆಯಿಂದ 12-30ರವರೆಗೆ ಮನೆಯಿಂದ ಹೊರಬಂದು ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು  ಟ್ವೀಟ್ ಮೂಲಕ ಕರೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಅಮಾನವೀಯ ಕೃತ್ಯವನ್ನು ವಿರೋಧಿಸಿ ನಾವು ಭಾರತದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ. ಕಾಶ್ಮೀರದಲ್ಲಿ ದಿನಂಪ್ರತಿ ನಾಗರಿಕರ, ಮಹಿಳೆಯರ, ಮಕ್ಕಳ ಹತ್ಯೆ ನಡೆಯುತ್ತಿದೆ. ಇದು ಮೋದಿ ಸರಕಾರದ ಹಿಡನ್ ಅಜೆಂಡ ಎಂದು ಖಾನ್ ವಾಗ್ದಾಳಿ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಶ್ಮೀರದ ಪರವಾಗಿ ನಮ್ಮ ದೇಶದ ನಿಲುವಿನ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಬೇಕಾಗಿದೆ. ಆ ನಿಟ್ಟಿನಲ್ಲಿ ನಾನು ಪಾಕಿಸ್ತಾನದ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಅರ್ಧ ಗಂಟೆ ಕಾಲ ಮನೆಯಿಂದ ಹೊರಬಂದು ರೋಡ್ ಶೋ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಬೇಕೆಂದು ಇಮ್ರಾನ್ ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago