ನವದೆಹಲಿ:ಸೆಪ್ಟೆಂಬರ್ 14 ರಂದು ಹಿಂದಿ ದಿವಸ್ ಆಚರಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, “ಒಂದು ದೇಶ, ಒಂದೇ ಭಾಷೆ” ಎಂಬ ಪರಿಕಲ್ಪನೆಯ ಬಗ್ಗೆ ಮಾತನಾಡಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ದಕ್ಷಿಣ ಭಾರತದ ಕೆಲವು ರಾಜ್ಯಗಳು ಹಿಂದಿ ಹೇರಿಕೆಯನ್ನು ಕಟುವಾಗಿ ವಿರೋಧಿಸಿದ್ದವು. ಇದೀಗ ಬಹುಭಾಷಾ ನೀತಿ ಭಾರತದ ದೌರ್ಬಲ್ಯವಲ್ಲ ಎಂದು ಕಾಂಗ್ರೆಸ್’ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಹಿಂದಿ ಹೇರಿಕೆ ಬಗ್ಗೆ ಎಲ್ಲೆಲ್ಲೂ ಅಪಸ್ವರ ಕೇಳಿಬರುತ್ತಿರುವ ಸಂದರ್ಭದಲ್ಲಿ ಭಾರತದ 23 ಭಾಷೆಗಳನ್ನು ನೆನೆದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಭಾರತದ ವಿವಿಧ ಭಾಷೆಗಳು ಅದರ ದೌರ್ಬಲ್ಯವಲ್ಲ” ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆಯ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ.
ಕರ್ನಾಟಕ ಸೇರಿದಂತೆ ಹಲವೆಡೆ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಹಲವರು ಟ್ವೀಟ್ ಮೂಲಕ ತಮ್ಮ ನಿಲುವನ್ನು ತಿಳಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…