ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ 62ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾದುದು. ಸಂವಿಧಾನ ಇಷ್ಟ ಇಲ್ಲ ಎನ್ನುವವರು ದೇಶ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಎಂದು ಪರಿಗಣಿಸಲಾಗಿದೆ. ಹೀಗಿರುವಾಗ ದೇಶದ ಸಂವಿಧಾನ ಒಪ್ಪದವರಿಗೆ ಇಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ ಎಂದಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…