ನವದೆಹಲಿ: ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.
ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…