Featured

ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದು, ಬಜೆಟ್​ ಮಂಡಿಸಿದ ಮೊದಲ ಮಹಿಳೆ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.

ಇನ್ನು ಚುನಾವಣೆಗೂ ಮುನ್ನ ಕಳೆದ ಫೆಬ್ರವರಿ 1ರಂದು ಅಂದಿನ ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಅದರಲ್ಲಿ ಘೋಷಿಸಲಾಗಿದ್ದ ಬಹುತೇಕ ಅಂಶಗಳನ್ನ ಹಾಲಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸುವ ನಿರೀಕ್ಷೆ ಇದೆ.
ಇನ್ನು ಬಜೆಟ್ ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ರೈತ ಯೋಜನೆಯ ವ್ಯಾಪ್ತಿಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದನ್ನೂ ಒಳಗೊಂಡಂತೆ ಒಂದಷ್ಟು ಹೊಸ ಯೋಜನೆಗಳನ್ನು ನೂತನ ಹಣಕಾಸು ಸಚಿವರು ಘೋಷಿಸುವ ಸಾಧ್ಯತೆ ಇದೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago