ಬೆಂಗಳೂರು: ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ಗೆ ಪ್ರತಿಸ್ಪರ್ಧಿಯಾಗಿ ಹುಟ್ಟಿಕೊಂಡಿದ್ದ ಭಾರತೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ ಅನ್ನು ಮುಚ್ಚಲಾಗುತ್ತಿದೆ ಎಂದು ಅದರ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್‌ನಲ್ಲಿ ಬುಧವಾರ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ ನಂತರ ಈ ನಿರ್ಧಾರ ಹೊರಬಿದ್ದಿದೆ.
“ಕೂ ಅನ್ನು ಮಾರುವ ಅವರ ಸತತ ಪ್ರಯತ್ನಗಳು ಫಲಕೊಡದೇ ಹೋದ್ದರಿಂದ ಅಂತಿಮವಾಗಿ ವಿದಾಯ ಹೇಳಲಾಗಿದೆ. ಸೋಷಿಯಲ್ ಮೀಡಿಯಾ ತಾಣವನ್ನು ನಿರ್ವಹಿಸಲು ಬಹಳವೇ ವೆಚ್ಚವಾಗುತ್ತದೆ. ಹೆಚ್ಚು ದಿನ ಇದನ್ನು ಮುಂದುವರಿಸಲು ಆಗುವುದಿಲ್ಲ ಎಂದು Koo ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಬಿಡವಟ್ಕಾ ಅವರು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಬುಧವಾರ ಬರೆದಿದ್ದಾರೆ.
ಇದರೊಂದಿಗೆ ಭಾರತದ ಏಕೈಕ ಸೋಷಿಯಲ್ ಮೀಡಿಯಾ ಆ್ಯಪ್ ಎಂಬ ಹೆಗ್ಗಳಿಕೆಯಲ್ಲಿದ್ದ ಕೂ ಧ್ವನಿ ನಿಂತಂತಾಗಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…