Featured

ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಸನ್ನಿಹಿತವಾಗಿದೆ: ರಾಹುಲ್ ಗಾಂಧಿ – Vishwanews24

ಬಿಜೆಪಿ ದೇಶವನ್ನು ಹಾಳು ಮಾಡಿದೆ,.ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ..

ದೇಶವನ್ನು ಉಳಿಸಲು ಬಯಸುವಿರಾದರೆ ‘ಜೋಡೋ ಭಾರತ್’ ಜತೆ ಬನ್ನಿ..

ನವದೆಹಲಿ: ದ್ವೇಷದಿಂದ ದ್ವೇಷ ಮಾತ್ರ ಹುಟ್ಟಲು ಸಾಧ್ಯ. ದೇಶವು ಅಭಿವೃದ್ಧಿ ಪಥದಲ್ಲಿ ಸಾಗಲು ಭ್ರಾತೃತ್ವ ಮತ್ತು ಪ್ರೀತಿ ನೆಲೆಸಬೇಕು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ #BharatJodo ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಅವರು ‘ದ್ವೇಷವು ದ್ವೇಷವನ್ನು ಮಾತ್ರ ಹುಟ್ಟುಹಾಕುತ್ತದೆ. ಪ್ರೀತಿ ಮತ್ತು ಸಹೋದರತ್ವದ ಮಾರ್ಗ ಮಾತ್ರ ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯಬಲ್ಲದು. ಭಾರತವನ್ನು ಒಗ್ಗೂಡಿಸಬೇಕಾದ ಸಮಯ ಬಂದಿದೆ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ದೇಶವನ್ನು ಹಾಳು ಮಾಡಿದೆ, ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ , ನೀವು ದೇಶವನ್ನು ಉಳಿಸಲು ಬಯಸುವಿರಾದರೆ ‘ಜೋಡೋ ಭಾರತ್’ ಜತೆ ಬನ್ನಿ ಎಂದು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿಯೂ ಟ್ವೀಟ್ ಮಾಡಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago