ಮಂಗಳೂರು : ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮತ್ತೊಮ್ಮೆ ಪ್ರಚಂಡ ಬಹುಮತದ ಸರ್ಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು.
ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ಮಂಗಳವಾರ ನಡೆದ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 1996ನೇ ಇಸವಿಯಿಂದ ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ.ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ ಎಂದು ಸುರೇಶ್ ಕುಮಾರ್ ಹೇಳಿದರು.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…