ನವದೆಹಲಿ: ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರತಿರೋಧವಾಗಿ ನಾವು ನಿಲ್ಲಬೇಕಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಜಾಹಿರಾತು
ರಾಜೀವ್ ಗಾಂಧಿ ಅವರಿಗೆ 1984ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಕ್ಕ ಬಹುಮತವನ್ನು ಅವರು ಭಯದ ವಾತಾವರಣ ಸೃಷ್ಟಿಸಲು ಹಾಗೂ ಜನರ ಸ್ವಾತಂತ್ರ್ಯವನ್ನು ಹರಣ ಮಾಡಲು ಬಳಸಿರಲಿಲ್ಲ. ರಾಜೀವ್ ಗಾಂಧಿ ಅವರಿಗೆ ಸಿಕ್ಕ ಬಹುಮತವನ್ನು ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸಲು ಬಳಸಿರಲಿಲ್ಲ ಎಂದು ಹೇಳಿದರು.
ಭಾರತದ ವಿವಿಧತೆಯನ್ನು ಆಚರಿಸುವ ಮೂಲಕವೇ ಭಾರತದ ಒಗ್ಗಟ್ಟನ್ನು ಕಾಯ್ದುಕೊಳ್ಳಬಹುದು ಎಂದು ರಾಜೀವ್ ಗಾಂಧಿ ತೋರಿಸಿಕೊಟ್ಟಿದ್ದಾರೆ. ರಾಜೀವ್ ಗಾಂಧಿ ಪ್ರಧಾನಿ ಆಗಿದ್ದಾಗ ಮಾಡಿದ ಉತ್ತಮ ಕಾರ್ಯಗಳನ್ನು ಇನ್ನಾರು ಮಾಡಲಾರರು ಎಂದು ನುಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…