Featured

ಭಾರತವನ್ನು “ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರ”ವೆಂದು ಘೋಷಿಸಬೇಕು: ಮೇಘಾಲಯ ಹೈಕೋರ್ಟ್ ನ್ಯಾಯಾಧೀಶ

ಶಿಲ್ಲಾಂಗ್ :ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತವನ್ನೂ ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರವೆಂದು  ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶ ಸುದೀಪ್ ರಂಜನ್ ಸೇನ್ ಹೇಳಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾದಿಂದ ಬಂದಿರುವ  ಜನರು ಭಾರತದೊಳಗೆ ವಾಸಿಸಲು ಅವಕಾಶ ಕಲ್ಪಿಸುವ ಕಾನೂನು ಜಾರಿಗೆ ತರುವಂತೆ ನ್ಯಾಯಾಧೀಶ ರಂಜನ್ ಸೇನ್,  ಪ್ರಧಾನ ಮಂತ್ರಿ, ಗೃಹ ಸಚಿವರು, ಹಾಗೂ ಮತ್ತಿತರ ಶಾಸನ ರಚನಕಾರರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೇರೆ ಕಡೆಯಿಂದ ಬಂದವರು ಯಾವುದೇ ಧರ್ಮಕ್ಕೆ ಸೇರಿದವರಾಗಿರಲೀ ಯಾವುದೇ ದಾಖಲೆ ಕೇಳದೆ ಅವರೆಲ್ಲರಿಗೂ ಪೌರತ್ವ ನೀಡಬೇಕು ಎಂದಿದ್ದಾರೆ. ಇಲ್ಲದಿದ್ದರೆ ಭಾರತದಲ್ಲಿಯೇ ಹುಟ್ಟಿದ್ದ ಹಿಂದೂಗಳು ಹಾಗೂ ಸಿಖ್ಖರು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ದೇಶಕ್ಕೆ ವಾಪಾಸ್ ಕರೆಸಿಕೊಂಡು ಅವರಿಗೂ ಪೌರತ್ವ ನೀಡಬೇಕಾಗುತ್ತದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಹಿಂದು, ಸಿಖ್, ಜೈನ, ಬೌದ್ಧ, ಕ್ರೈಸ್ತ, ಪಾರ್ಸಿ, ಖಾಸಿ, ಗರೊ ಹೀಗೆ ಎಲ್ಲರ ರಕ್ಷಣೆ ಮಾಡಲು ಬೇಕಾದ ಸೂಕ್ತ ಕಾನೂನು ತಿದ್ದುಪಡಿಯನ್ನು ಮೋದಿ ಸರ್ಕಾರ ತರುವ ಭರವಸೆ ಇದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂಡ ಬರುವ ಭಾರತೀಯ ಮೂಲದವರನ್ನು ಸ್ವಾಗತಿಸಬೇಕಿದೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago