ರಾಯಚೂರು: ‘ಎನ್‌ಆರ್‌ಸಿ, ಸಿಎಎ ಕಾಯ್ದೆಗಳ ಜಾರಿಯಿಂದ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಇದನ್ನು ದೆಹಲಿ ಜನತೆಯೇ ಚುನಾವಣೆ ಮೂಲಕ ತೀರ್ಮಾನ ಮಾಡಿ ತೋರಿಸಿದ್ದಾರೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ನಗರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಮೊದಲು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
‘ಕೇಜ್ರಿವಾಲ್ ಜಾತಿ, ಧರ್ಮಾಧಾರಿತ ಮತಗಳಿಂದ ಗೆದ್ದಿಲ್ಲ. ಬಿಜೆಪಿಗೆ ಶೇಕಡಾವಾರು ಮತಗಳು ಕಡಿಮೆ ಬಂದಿವೆ. ಸದ್ಯಕ್ಕೆ ಒಂಭತ್ತು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ’ ಎಂದು ತಿಳಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…