Kapu: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರ ನೇತೃತ್ವದಲ್ಲಿ ಮತ್ತೊಂದು ಮಾಸ್ಟರ್ ಸ್ಟ್ರೋಕ್ ದೇಶವೇ ಹೆಮ್ಮೆಪಡುವಂತಾಗಿದೆ, ಇಂತಹ ಇತಿಹಾಸಿಕ ನಿರ್ಧಾರಕ್ಕೆ ಅಭಿನಂದನೆಗಳು ಸಲ್ಲಲೇಬೇಕು.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ (370-35A) ಕಾಂಗ್ರೆಸ್ ದೇಶಕ್ಕೆ ಕೊಟ್ಟಿದ್ದ ಕಳಂಕ ದೂರಾಗಿದೆ. ಜಮ್ಮು & ಕಾಶ್ಮೀರ ವಿಧಾನಭೆ ಒಳಗೊಂಡ ಕೇಂದ್ರಾಡಳಿತ ಪ್ರದೇಶ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರೂಪುಗೊಂಡಿದೆ. ದೇಶದ್ರೋಹಿಗಳ ಹಾಗೂ ಪ್ರತ್ಯೇಕವಾದಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಪಂಚಾಯತ್ ಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸಲಿದೆ. ಇವತ್ತು ಪ್ರತಿಯೊಬ್ಬ ದೇಶದ ನಾಗರೀಕ ಕೇಂದ್ರ ಸರಕಾರದೊಂದಿಗೆ ನಿಲ್ಲಬೇಕಿದೆ ಎಂದು ಕಾಪು ಶಾಸಕ ಲಾಲಾಜಿಿ ಆರ್ ಮೆಂಡನ್ ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…