Featured

ಭಾರತೀಯರ ದೇಶಭಕ್ತಿಯ ಮಹತ್ವ ತಿಳಿಯಲು ಆರ್‌ಎಸ್‌ಎಸ್ ಸೇರಿಕೊಳ್ಳಿ : ಬಿಜೆಪಿ ಶಾಸಕ ರಾಜಾ ಸಿಂಗ್ -Vishwanews24

ಹೈದರಾಬಾದ್: ಭಾರತೀಯರ ದೇಶಪ್ರೇಮ ನೋಡಲು ಬಯಸಿದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ  ತೆಲಂಗಾಣದ ಗೋಷಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರಸ್ತಾಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ, ‘ಗೋಷಮಹಲ್‌ನಲ್ಲಿ ಸುಮಾರು ಸಾವಿರ ಕಾರ್ಯಕರ್ತರ ಜತೆ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದೇನೆ. ಓವೈಸಿ ಸಹೋದರರು ಭಾರತದ ದೇಶಭಕ್ತಿ ನೋಡಲು ಬಯಸಿದರೆ, ಆರ್‌ಎಸ್‌ಎಸ್ ಸೇರಿಕೊಳ್ಳಿ. ಆಗ ಮಾತ್ರ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಮಹತ್ವ ತಿಳಿಯುತ್ತದೆ ಎಂದಿದ್ದಾರೆ.

ದೇಶದ ವಿರುದ್ಧ ಮಾತನಾಡುವ ಓವೈಸಿ ಸಹೋದರರು, ಭಾರತ್ ಮಾತಾ ಕೀ ಜೈ ಎಂದು ಹೇಳಲು ಹಿಂಜರಿಯುತ್ತಾರೆ. ದೇಶದ್ರೋಹಿಗಳನ್ನು ದೇಶದಿಂದ ಹೊರಗಟ್ಟಲು ಆರ್‌ಎಸ್‌ಎಸ್‌ಗೆ ತಿಳಿದಿದೆ ಎಂದು ಸಿಂಗ್ ಹೇಳಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago