ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ.
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ‘ ಎಂದು ಕಿಡಿಕಾರಿದ್ದಾರೆ.
ಇನ್ನೂ 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯವನ್ನು ಪಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…