Featured

ಭಾರತೀಯ ಕ್ರಿಕೆಟ್‌ನಲ್ಲಿ ಎಸ್‌ಸಿ ಎಸ್‌ಟಿ ಆಟಗಾರರಿಗೆ ಮೀಸಲಾತಿ ನೀಡಿ : ನಟ ಚೇತನ್ – Vishwanews24

ಭಾರತೀಯ ಕ್ರಿಕೆಟ್‌ನಲ್ಲಿ ಎಸ್‌ಸಿ ಎಸ್‌ಟಿ ಆಟಗಾರರಿಗೆ ಮೀಸಲಾತಿ ನೀಡಿ : ನಟ ಚೇತನ್

ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ‘ ಎಂದು ಕಿಡಿಕಾರಿದ್ದಾರೆ.

ಇನ್ನೂ 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯವನ್ನು ಪಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago