ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭಾರತೀಯ ಭದ್ರತಾ ಪಡೆಗೆ ಆಯ್ಕೆಗೊಂಡಿದ್ದಾರೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಪರೀಕ್ಷೆಯಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.
ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಗೌಡ ಎಂ.ಎಂ ಮತ್ತು ಜಾನಕಿ ದಂಪತಿಯ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮರ್ಕಂಜ, ಪಿ.ಯು.ಸಿಯನ್ನು ಎನ್.ಎಂ.ಪಿ.ಯು ಅರಂತೋಡಿನಲ್ಲಿ ಪೂರೈಸಿ , ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಪುತ್ತೂರಿನ ತರಬೇತಿ ಅಕಾಡೆಮಿಯೊಂದರಲ್ಲಿ ಬಿ.ಎಸ್.ಎಫ್ ಪರೀಕ್ಷೆಯ ಕೋಚಿಂಗ್ ಪಡೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…