Featured

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ – vishwanews24

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ಸೆಳೆದುಕೊಂಡಿದ್ದರು. ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು.

ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago