ಉಡುಪಿ

ಭಾರತೀಯ ಜನತಾ ಪಾರ್ಟಿ-ಕಾಪು ಪುರಸಭಾ ಚುನಾವಣೆ ಕಾರ್ಯಕರ್ತರಿಗೆ ಮತ್ತು ಮತಧಾರ ಬಂಧುಗಳಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ:vishwanews24

ಭಾರತೀಯ ಜನತಾ ಪಾರ್ಟಿ-ಕಾಪು ಪುರಸಭಾ ಚುನಾವಣೆ ಕಾರ್ಯಕರ್ತರಿಗೆ ಮತ್ತು ಮತಧಾರ ಬಂಧುಗಳಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ:vishwanews24

ಕಾಪು: ಇತ್ತಿಚೆಗೆ ನಡೆದ ಕಾಪು ಪುರಸಭಾ ಚುನಾವಣೆಯಲ್ಲಿ ಬೆಜೆಪಿ 12  ಸೀಟ್ ಗೆಲ್ಲುವ ಮುಖಾಂತರ ಕಾಪು ಪುರಸಭೆಯ ಗದ್ದುಗೆ ಏರಿರುವ ಸಂಧರ್ಬದಲ್ಲಿ ಚುನಾವಣೆಯ ಸಮಯದಲ್ಲಿ ದುಡಿದ ಬೀಡುಬದಿ ವಾರ್ಡ್ & ಕಾಪು ಪೇಟೆ ವಾರ್ಡ್ನ  ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಗೆ ಮತ್ತು ಮತಧಾರ ಬಂಧುಗಳಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ ಕಾಪುವಿನ ಬೀಡುಬದಿ ಕಾಂಚನ್ ಮೂಲಸ್ಥಾನದ ಸಭಾಭವನದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಮೆಂಡನ್, ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಸುಧಾಮ ಶೆಟ್ಟಿಪುರಸಭಾ ಶಕ್ತಿ ಕೇಂದ್ರ ಅಧ್ಯಕ್ಷರ ಸಂದೀಪ್ ಶೆಟ್ಟಿ ಪುರಸಭಾ ಸದಸ್ಯರಾದ ಸರಿತಾ ಪೂಜಾರಿ. ಶೈಲೇಶ್ ಅಮೀನ್. ಅರುಣ್ ಶೆಟ್ಟಿ ಪಾದೂರು. ನಿತಿನ್. ನಾಗೇಶ್.ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ರವೀಂದ್ರ ಆಚಾರ್ಯ. ಉಪಸ್ಥಿತರಿದ್ದರು.

                     ಪುರಸಭಾ ಸದಸ್ಯ ಅನಿಲ್ ಕುಮಾರ್ ಸ್ವಾಗತಿಸಿ , ನವೀನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

http://ನಾಳೆ ಕೈಪುಂಜಾಲು ಮೀನುಗಾರರ ಪ್ರಾ.ವಿವಿಧೋದ್ದೇಶ ಸಹಕಾರ ಸಂಘದ ಶತಮನೋತ್ಸವ ಸಮಾರೋಪ ಸಮಾರಂಭ:vishwanews24 – https://www.vishwanews24.com/ನಾಳೆ-ಕೈಪುಂಜಾಲು-ಮೀನುಗಾರರ/

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago