ಮಂಗಳೂರು: ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ ಅಲ್ಲದೆ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ. ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ.
ನಮ್ಮ ಅಮೂಲ್ಯವಾದ ಸಂಸ್ಕೃತಿ ಆಚರಣೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್, ಸೆಕ್ಸ್ ಜಿಹಾದ್ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ.
ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು. ನಗರದ ಎಲ್ಲಾ ಮಾರಾಟ ಮಳಿಗೆಗಳು ಪ್ರೇಮಿಗಳ ದಿನಾಚರಣೆಗೆ ಪ್ರೇರೇಪಿಸಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…