Featured

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮೇರಿಕಾದ 2 ಎಂಹೆಚ್ -60 ಆರ್ ಹೆಲಿಕಾಪ್ಟರ್‌‌ಗಳು -Vishwanews24

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮೇರಿಕಾದ 2 ಎಂಹೆಚ್ -60 ಆರ್ ಹೆಲಿಕಾಪ್ಟರ್‌‌ಗಳು -Vishwanews24

ಜಲಾಂತರ್ಗಾಮಿಗಳನ್ನು ಪತ್ತೆ ಮಾಡುವ ಹಾಗೂ ರಕ್ಷಣಾ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುವ ಅಮೇರಿಕಾ ನಿರ್ಮಿತ, ಎಂಹೆಚ್‌‌-60 ಆರ್ ಹೆಲಿಕಾಪ್ಟರ್‌…

ವಾಷಿಂಗ್ಟನ್ : ಜಲಾಂತರ್ಗಾಮಿಗಳನ್ನು ಪತ್ತೆ ಮಾಡುವ ಹಾಗೂ ರಕ್ಷಣಾ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುವ ಅಮೇರಿಕಾ ನಿರ್ಮಿತ, ಎಂಹೆಚ್‌‌-60 ಆರ್ ಹೆಲಿಕಾಪ್ಟರ್‌ ಶುಕ್ರವಾರ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ.

ಭಾರತೀಯ ನೌಕಾಪಡೆಗೆ ಮಲ್ಟಿ ರೋಲ್ ಹೆಲಿಕಾಪ್ಟರ್‌‌ ಎಂಆರ್‌ಹೆಚ್‌ ಅನ್ನು ಔಪಚಾರಿಕವಾಗಿ ಹಸ್ತಾಂತರಿಸುವ ಸಮಾರಂಭವನ್ನು ನೇವಲ್‌‌ ಏರ್‌ ಸ್ಟೇಷನ್‌‌ ನಾರ್ತ್‌ ಐಲ್ಯಾಂಡ್‌, ಸ್ಯಾನ್‌ ಡಿಯೊಗೋದಲ್ಲಿ ನಡೆಸಲಾಯಿತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅಮೇರಿಕಾ ನೌಕಾ ವಾಯುಪಡೆ, “ಇಂದು ಉತ್ತರ ಐಲ್ಯಾಂಡ್ನ ಅಮೇರಿಕಾದ ನೌಕಾ ವಾಯುನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ವಾಯುಪಡೆಯು ಅಮೇರಿಕಾದಿಂದ ಮೊದಲ ಎರಡು ಎಂಹೆಚ್-60 ರೋಮಿಯೊ-ಸೀಹಾಕ್‌ಗಳನ್ನು ಪಡೆದುಕೊಂಡಿದೆ” ಎಂದು ತಿಳಿಸಿದೆ.

“ಅಮೇರಿಕಾದ ಜೊತೆಗಿನ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಯು ಒಟ್ಟು 24 ಹೆಲಿಕಾಷ್ಟರ್‌ಗಳನ್ನು ಸ್ವೀಕರಿಸಿದೆ. ಅಮೇರಿಕಾ ಹಾಗೂ ಭಾರತೀಯ ನೌಕಾಪಡೆಗಳ ನಡುವಿನ ಸಹಕಾರವನ್ನು ಇದು ಹೆಚ್ಚಿಸುತ್ತದೆ” ಎಂದು ಹೇಳಿದೆ.

ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಹೆಲಿಕಾಪ್ಟರ್‌ಗಳ ಸೇರ್ಪಡೆಯಿಂದ ಭಾರತ ಹಾಗೂ ಅಮೇರಿಕಾದ ರಕ್ಷಣಾ ಸಂಬಂಧಗಳು ಬಲಗೊಳ್ಳುತ್ತವೆ” ಎಂದಿ‌ದ್ದಾರೆ.

ಎಂಹೆಚ್‌‌-60 ಆರ್‌ ಹೆಲಿಕಾಪ್ಟರ್‌‌ ಎಲ್ಲಾ ಹವಾಮಾನದಲ್ಲಿಯೂ ಚಲಾಯಿಸಬಲ್ಲ ಸಮುದ್ರ ಹೆಲಿಕಾಪ್ಟರ್‌ ಆಗಿದ್ದು, ಅತ್ಯಾಧುನಿಕ ಏವಿಯಾನಿಕ್ಸ್‌ ನೊಂದಿಗೆ ಅನೇಕ ಕಾರ್ಯಾಚರಣೆಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago