Featured

ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್  – Vishwanews24

ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್

ನವೆದೆಹಲಿ: ಹೆಚ್ಚು ಹೆಚ್ಚು ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಇಂದು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಸೇನೆಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ಗೆ ಸಂಪುಟ ಸಮಿತಿ ಅನುಮೋದಿಸಿದೆ ಎಂದರು.

‘ಅಗ್ನಿಪಥ್’ ನ ಪರಿವರ್ತನಾ ಯೋಜನೆಯನ್ನು ಅನುಮೋದಿಸಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಂದಹಾಗೇ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಅನುಸಾರ, ಭಾರತೀಯ ಸೇನೆಯಲ್ಲಿ ಅಲ್ಪಾವಧಿಯವರೆಗೆ ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.

Vishwa News 24

Recent Posts

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 minute ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

12 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

24 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

31 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

36 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago