ಮಂಗಳೂರು, / ಉಡುಪಿ : ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಬಂದ್‌ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್‌ಗೆ ಸಂಪೂರ್ಣ ಬೆಂಬಲ ದೊರೆತಿದೆ.
ಉಡುಪಿಯಲ್ಲಿ, ಈವರೆಗೆ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸಾಮಾನ್ಯವಾಗಿ ಚಲಿಸುತ್ತಿವೆ. ಸಿಟಿ, ಎಕ್ಸ್‌ಪ್ರೆಸ್, ಕೆಎಸ್‌ಆರ್‌ಟಿಸಿ ಮತ್ತು ಸರ್ವಿಸ್ ಬಸ್‌ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೂ ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ಬಲಪಡಿಸಲಾಗಿದೆ. ಸಂಜೆ, ಸಮಾನ ಮನಸ್ಕ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಲಿದೆ.
ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…