Featured

ಭಾರತ್ ಜೋಡೊ ನ್ಯಾಯ ಯಾತ್ರೆ : ಬಜರಂಗ್ ಬಲಿಯ ಮುಖವಾಡ ಧರಿಸಿ ಗಧೆ ಹಿಡಿದ ರಾಹುಲ್ ಗಾಂಧಿ – vishwanews24

ಭಾರತ್ ಜೋಡೊ ನ್ಯಾಯ ಯಾತ್ರೆ : ಬಜರಂಗ್ ಬಲಿಯ ಮುಖವಾಡ ಧರಿಸಿ ಗಧೆ ಹಿಡಿದ ರಾಹುಲ್ ಗಾಂಧಿ

ದಿಸ್ಪುರ: ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಜರಂಗ್ ಬಲಿಯ ಮುಖವಾಡ ಧರಿಸಿ ಗಮನ ಸೆಳೆದಿದ್ದಾರೆ. ಅಲ್ಲದೆ ಕೈಯಲ್ಲಿ ಗಧೆ ಹಿಡಿದು ಕೆಲವು ಕಲಾವಿದರೊಂದಿಗೆ ಪೋಸು ನೀಡಿದ್ದಾರೆ.

ಮಜುಲಿಯ ಶ್ರೀ ಔನಿಯಾತಿ ಸತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜನರ ಕೋರಿಕೆಯ ಮೇರೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಬಜರಂಗ ಬಲಿ’ಯ ಮುಖವಾಡ ಧರಿಸಿ ಕೈಯಲ್ಲಿ ಗದೆ ಹಿಡಿದರು. ಅದೇ ರೀತಿಯ ‘ಬಜರಂಗ ಬಲಿ’ ಮುಖವಾಡಗಳನ್ನು ಧರಿಸಿದ ಕೆಲವು ಜನರೊಂದಿಗೆ ಕಾಂಗ್ರೆಸ್ ಸಂಸದ ಪೋಸ್ ನೀಡುತ್ತಿರುವ ಚಿತ್ರಗಳನ್ನು ಅಸ್ಸಾಂ ಕಾಂಗ್ರೆಸ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದೆ.

“ಜೈ ಬಜರಂಗಬಲಿ! ಅವರ ಆಶೀರ್ವಾದ ನಮ್ಮ ಪ್ರೀತಿಯ ಮಾತೃಭೂಮಿಯ ಮೇಲೆ ಸದಾ ಇರಲಿ. ರಾಹುಲ್ ಗಾಂಧಿ ಜೀ ಅವರು ಮುಖವಾಡ ತಯಾರಿಕೆಯ ಸಾಂಪ್ರದಾಯಿಕ ಕಲೆಯನ್ನು ಉತ್ತೇಜಿಸುತ್ತಿದ್ದಾರೆ, ಮಜುಲಿಯ ನವ-ವೈಷ್ಣವ ಸಂಸ್ಕೃತಿಯನ್ನು ಆಚರಿಸುತ್ತಾರೆ, ಏಕತೆಯಲ್ಲಿ ವೈವಿಧ್ಯತೆಯನ್ನು ಸಂಭ್ರಮಿಸುತ್ತಿದ್ದಾರೆ” ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

56 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago