ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತ ಸಂಘಟನೆಗಳು ಡಿಸೆಂಬರ್ 8 ರ ನಾಳೆಯ ಭಾರತ್ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ.
ರಾಜ್ಯದಲ್ಲೂ ಹಸಿರು ಸೇನೆ, ರಾಜ್ಯ ರೈತ ಸಂಘ ಸೇರಿದಂತೆ ಹಲವು ರೈತ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಈ ನಡುವೆ ನಾಳಿನ ಬಂದ್ ಗೆ ಖಾಸಗಿ ಶಾಲೆಗಳೂ ಬೆಂಬಲ ಸೂಚಿಸಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ. ನಾಳೆ ಆನ್ ಲೈನ್ ಕ್ಲಾಸ್ ಬಂದ್ ಮಾಡಲಾಗುವುದು ಎಂದು ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಭಾರತ್ ಬಂದ್ ಗೆ ಓಲಾ ಊಬರ್ ಹಾಗೂ ಆಟೋ ಚಾಲಕರ ಸಂಘ ನೈತಿಕ ಬೆಂಬಲ ಸೂಚಿಸಿವೆ. ಅಂಗನವಾಡಿ ಕಾರ್ಯಕರ್ತೆಯರು ಕೂಡ ಬಂದ್ ಗೆ ಬೆಂಬಲಿಸಿ ಸಾಥ್ ನೀಡಿದ್ದಾರೆ. ಈ ಮಧ್ಯೆ ನಾಳೆ ಕರ್ನಾಟಕದಲ್ಲೂ ಬಂದ್ ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…