Featured

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲಿನ ಪಂದ್ಯ ಇಂದು ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ತಂಡಕ್ಕೆ ಗೆ 375 ರ ಬೃಹತ್ ಗುರಿ ನೀಡಿದೆ.

ಕ್ರೀಸಿಗಿಳಿದ ವಾರ್ನರ್ ಹಾಗೂ ನಾಯಕ ಫಿಂಚ್ ಜೊತೆಯಾಟ ಆರಂಭಿಕ ಚೇತರಿಕೆ ನೀಡಿತು. 6 ಬೌಂಡರಿ ಸಹಿತ 69 ರನ್ ಗಳಿಸಿದ ವಾರ್ನರ್ ಶಮಿ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ನಾಯಕ ಆರೋನ್ ಫಿಂಚ್ 9 ಬೌಂಡರಿ 2 ಸಿಕ್ಸರ್ ನೊಂದಿಗೆ 114 ರನ್ ಗಳಿಸಿ ಬುಮ್ರ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಸ್ಟೀವನ್ ಸ್ಮಿತ್ ಅಮೋಘ 105 ರನ್ ಸಿಡಿಸಿದರೆ , ಮ್ಯಾಕ್ಸ್ ವೆಲ್ 45 ರನ್ ಗಳಿಸಿದರು. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ ದುಬಾರಿಯಾದರೂ ತಲಾ 1 ವಿಕೆಟ್ ಪಡೆದರು. ಕೀಪರ್ ಕೆ.ಎಲ್.ರಾಹುಲ್ 3 ಕ್ಯಾಚ್ ಪಡೆದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

3 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

3 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

3 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

3 hours ago