ಭಾರತ – ಇಂಗ್ಲೆಂಡ್ ಏರ್ ಇಂಡಿಯಾ ವಿಮಾನ ಹಾರಾಟ ರದ್ದು -Vishwanews24
ಭಾರತ – ಇಂಗ್ಲೆಂಡ್ ಏರ್ ಇಂಡಿಯಾ ವಿಮಾನ ಹಾರಾಟ ರದ್ದು -Vishwanews24
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಏಪ್ರಿಲ್ 24 ರಿಂದ ಏಪ್ರಿಲ್ 30 ರವರೆಗೆ ರದ್ದುಗೊಳಿಸಲಾಗಿದೆ.
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,95,041 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೊನಾ ಮಹಾಮಾರಿಗೆ 2,023 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಓ ಮೈ ಗಾಡ್ ! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟಾರ್ ಭಾರ್ಗವ್ ಬಂಧನ -Vishwanews24
