Featured

ಭಾರತ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಪರ ಬಿಲ್ಲವ ಮುಖಂಡ ರಾಜಶೇಖರ ಕೋಟ್ಯಾನ್ ಮತಯಾಚನೆ.vishwanews24

ಭಾರತ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಪರ ಬಿಲ್ಲವ ಮುಖಂಡ ರಾಜಶೇಖರ ಕೋಟ್ಯಾನ್ ಮತಯಾಚನೆ.vishwanews24

ಕಾಪು:  ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತ ನಗರ ವಾರ್ಡಿನಲ್ಲಿ ತೀವ್ರ ಪೈಪೋಟಿ ಆರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಚಾರ ಜೋರಾಗಿ ನಡೆಯುತ್ತಿದೆ ಈ ನಡುವೆ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಮತ್ತು ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್ ಇವರು ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಅವರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭ ಮಾಧ್ಯಮದ ಜತೆ ಮಾತನಾಡಿದ ಅವರು ಈ ಬಾರಿ ಭಾರತ ನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಜನ ಅಪೂರ್ವ ಬೆಂಬಲ ನೀಡುತ್ತಿದ್ದಾರೆ .ಇದು ಗೆಲುವಿನ ಸೂಚನೆ ಎಂಬುದು ನನ್ನ ಭಾವನೆ ಹರೀಶ್ ನಾಯಕ್ ಅವರನ್ನು ತುಂಬಾ ಸಮಯದಿಂದ ಗಮನಿಸಿದ್ದೇನೆ ಸಮಾಜಸೇವೆಯಲ್ಲಿ ಪ್ರತಿಫಲ ಅಪೇಕ್ಷೆ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಈ ಬಾರಿ ಹರೀಶ್ ನಾಯಕ್ ಗೆದ್ದು ಬಂದರೆ ಈ ಭಾಗದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆ ಇದೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ, ದಿನೇಶ್ ಕೋಟ್ಯಾನ್ ,  ಅಬ್ದುಲ್ ಅಜೀಜ್ ಶಾರದಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

16 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

17 hours ago