ಕಾಪು: ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತ ನಗರ ವಾರ್ಡಿನಲ್ಲಿ ತೀವ್ರ ಪೈಪೋಟಿ ಆರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಚಾರ ಜೋರಾಗಿ ನಡೆಯುತ್ತಿದೆ ಈ ನಡುವೆ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಮತ್ತು ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್ ಇವರು ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಅವರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭ ಮಾಧ್ಯಮದ ಜತೆ ಮಾತನಾಡಿದ ಅವರು ಈ ಬಾರಿ ಭಾರತ ನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಜನ ಅಪೂರ್ವ ಬೆಂಬಲ ನೀಡುತ್ತಿದ್ದಾರೆ .ಇದು ಗೆಲುವಿನ ಸೂಚನೆ ಎಂಬುದು ನನ್ನ ಭಾವನೆ ಹರೀಶ್ ನಾಯಕ್ ಅವರನ್ನು ತುಂಬಾ ಸಮಯದಿಂದ ಗಮನಿಸಿದ್ದೇನೆ ಸಮಾಜಸೇವೆಯಲ್ಲಿ ಪ್ರತಿಫಲ ಅಪೇಕ್ಷೆ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಈ ಬಾರಿ ಹರೀಶ್ ನಾಯಕ್ ಗೆದ್ದು ಬಂದರೆ ಈ ಭಾಗದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆ ಇದೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ, ದಿನೇಶ್ ಕೋಟ್ಯಾನ್ , ಅಬ್ದುಲ್ ಅಜೀಜ್ ಶಾರದಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…