Featured

ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

ಇಸ್ಲಾಮಾಬಾದ್: ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ಸಂಬಂಧಕ್ಕೆ ಸಮಸ್ಯೆಯಾಗಿದ್ದು, ಈ ಎರಡು ದೇಶಗಳ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು” ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.

ಈ ಕುರಿತು ಇಸ್ಲಾಮಾಬಾದ್‌ನ ಭದ್ರತೆ ಚರ್ಚೆಯಲ್ಲಿ ಮಾತನಾಡಿದ ಅವರು, “ಕಾಶ್ಮೀರ ಒಂದೇ ಭಾರತ ಹಾಗೂ ಪಾಕಿಸ್ತಾನದ ನಡುವೆ ತಡೇಯಾಗಿದ್ದು, ಎರಡು ರಾಷ್ಟ್ರಗಳ ಸಂಬಂಧ ಗಟ್ಟಿಮಾಡಲು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಭಾರತ ಎರಡೂ ರಾಷ್ಟ್ರಗಳ ಸಂಬಂಧ ಉತ್ತಮವಾಗಲು ಸಹಕರಿಸಬೇಕು” ಎಂದರು.

ಇದನ್ನೂ ಓದಿ : ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24

ಇನ್ನು ನಾನು 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಆಗಸ್ಟ್ 5ರ ನಂತರ ಭಾರತ-ಪಾಕ್ ನಡುವಿನ ಸಂಬಂಧ ಕೆಟ್ಟುಹೊಗಿದ್ದು, ಭಾರತವು ಕಾಶ್ಮೀರಕ್ಕೆ ಸೂಕ್ತ ಸ್ಥಾನಮಾನವನ್ನು ನೀದುವುದರಿಂದ ಭಾರತ ಹಾಗೂ ಪಾಕ್ ಎರಡೂ ದೇಶಗಳಿಗೂ ಒಳ್ಳೆಯಾದಾಗಲಿದೆ ಎಂದಿದ್ದಾರೆ.

“ಕಾಶ್ಮೀರ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿದಲ್ಲಿ ಎರಡೂ ದೇಶಗಳಿಗೆ ಲಾಭವಾಗಲಿದೆ. ಕಾಶ್ಮೀರದಲ್ಲಿ ಬಡತನದ ಇದ್ದು, ಅಲ್ಲಿ ವ್ಯಾಪಾರ, ವಹಿವಾಟು ಹಾಗೂ ಪ್ರಾದೇಶಿಕ ವ್ಯವಹಾರಗಳಿಗೆ ಅವಕಾಶ ಸಿಕ್ಕರೆ ಬಡತನ ನಿರ್ಮೂಲನೆಗೂ ಸಹಾಯವಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

24 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

27 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

32 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

37 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago