ಗುಜರಾತ್ : ಗುಜರಾತ್ ವಡೋದರಾದ ಯುವತಿ ಕ್ಷಮಾ ಬಿಂದು ಸ್ವಯಂ ವಿವಾಹ ಗುರುವಾರ ನಿರ್ವಿಘ್ನವಾಗಿ ನೆರವೇರಿದೆ. ಆ ಮೂಲಕ ಭಾರತದಲ್ಲಿ ಪ್ರಥಮ ಸ್ವಯಂ ವಿವಾಹ ಪ್ರಕರಣವೊಂದು ನಡೆದಂತಾಗಿದೆ.
ಕಳೆದ ಕೆಲವು ದಿನಗಳ ಹಿಂದಷ್ಟೇ ತನ್ನನ್ನು ತಾನು ಸಂಪ್ರದಾಯಬದ್ಧವಾಗಿ ವಿವಾಹ ಮಾಡಿಕೊಳ್ಳುವುದಾಗಿ ಘೋಷಿಸಿದ ಕ್ಷಮಾ ಬಿಂದು ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಳು. ಜೂನ್ 11ರಂದು ಎಲ್ಲಾ ಸಂಪ್ರದಾಯಗಳನ್ನು ಪಾಲಿಸಿಕೊಂಡು ಸ್ವಯಂ ವಿವಾಹ ಬಂಧನಕ್ಕೆ ಒಳಗಾಗಲಿರುವುದಾಗಿ ಆಕೆ ಹೇಳಿಕೊಂಡಿದ್ದಳು.
ಈ ಮದುವೆಯಲ್ಲಿ ಕ್ಷಮಾ ಎಲ್ಲಾ ಸಂಪ್ರದಾಯಗಳನ್ನು ಪಾಲನೆ ಮಾಡಿದ್ದರು. ಹಳದಿ ಕಾರ್ಯಕ್ರಮ, ಮೆಹಂದಿಯೂ ಇತ್ತು.
ವಿವಾಹದ ಬಳಿಕ ಫೇಸ್ಬುಕ್‌ನಲ್ಲಿ ವೀಡಿಯೋವೊಂದನ್ನು ಹರಿಬಿಟ್ಟಿರುವ ಕ್ಷಮ, ಎಲ್ಲರ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು. ವಿವಾಹಕ್ಕೆ ಶುಭ ಕೋರಿದ ಎಲ್ಲರಿಗೂ ನಾನು ಕೃತಜ್ಞಳು ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…