ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ಸಬ್ ಕಾ ವಿಶ್ವಾಸ್ = ವಿಜಯಿ ಭಾರತ್
ಜೊತೆಯಲ್ಲಿ ನಾವು ಬೆಳೆಯುವ
ಜೊತೆಯಲ್ಲಿ ನಾವು ಏಳಿಗೆ ಪಡೆಯೋಣ
ಜೊತೆಯಲ್ಲಿ ನಾವು ಬಲವಾದ ಎಲ್ಲರನ್ನೊಳಗೊಂಡ ಭಾರತವನ್ನು ಕಟ್ಟೋಣ
ಭಾರತ ಮತ್ತೊಮ್ಮೆ ಗೆದ್ದಿತು, ವಿಜಯಿ ಭಾರತ್ ಎಂದು ಟ್ವೀಟ್ ಮಾಡಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…